ಕಾಪು: ಕಾಪು ತಾಲೂಕಿನ ವ್ಯಕ್ತಿಯೊಬ್ಬರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದು, ಕೋವಿಡ್ ಪಾಸಿಟಿವ್ ದೃಢ
Kapu, Udupi | Jun 3, 2025
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕಾಪು ತಾಲೂಕಿನ ಬೆಳ್ಳೆ ಗ್ರಾಮದ 65 ವರ್ಷದ ವ್ಯಕ್ತಿ ಒಬ್ಬರು ಮೃತಪಟ್ಟಿದ್ದು ಅವರಿಗೆ ಕೋವಿಡ್ ಪಾಸಿಟಿವ್...