ದೊಡ್ಡಬಳ್ಳಾಪುರ: ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಹೊನ್ನಮ್ಮ ಚಿಕ್ಕಪಾಪಾಯ್ಯ ಆಯ್ಕೆ
ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಹೊನ್ನಮ್ಮ ಚಿಕ್ಕಪಾಪಯ್ಯ ಅವರು ಆಯ್ಕೆಯಾಗಿದ್ದಾರೆ ಇಂದು ನಡೆದ ಚುನಾವಣೆಯಲ್ಲಿ ಹೊನ್ನಮ್ಮ ನವರ ಪರವಾಗಿ 15 ಮತಗಳನ್ನು ಪಡೆಯುವ ಮೂಲಕ ಹೇಳು ಮತಗಳ ಅಂತರದಿಂದ ಆಯ್ಕೆಯ ಮಾಡಲಾಯಿತು