ಹಾವೇರಿ: ನಗರಸಭೆಯಲ್ಲಿ ವಿಶೇಷ ತುರ್ತು ಸಾಮಾನ್ಯ ಸಭೆ; ಮಳಿಗೆ ಬಾಡಿಗೆ ವಸೂಲಿ ಮಾಡುವಲ್ಲಿ ಆಡಳಿತ ಮಂಡಳಿ ವಿಫಲ; ಸದಸ್ಯರ ಗಂಭೀರ ಆರೋಪ
Haveri, Haveri | Sep 8, 2025
ಇಲ್ಲಿಯ ನಗರಸಭೆ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷೆ ಶಶಿಕಲಾ ಮಾಳಗಿ ಅಧ್ಯಕ್ಷತೆಯಲ್ಲಿ ಸೋಮವಾರ ವಿಶೇಷ ತುರ್ತು ಸಾಮಾನ್ಯ ಸಭೆ ಜರುಗಿತು. ಸಭೆಯಲ್ಲಿ...