ಕಲಬುರಗಿ: ನಗರದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ
ಕಲಬುರಗಿ ನಗರದ ಕೆಸಿಟಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಅ.18 ರಂದು ಸುವರ್ಣ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಸಚಿವ ಈಶ್ವರ ಕಂಡ್ರೆ ಸೇರಿ ಅನೇಕ ಅಧಿಕಾರಿಗಳು ಗಣ್ಯರು ಭಾಗವಹಿಸಿದ್ದರು