ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್
Udupi, Udupi | Oct 15, 2026 ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಪುವಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಶಾರದಾ ಮಾತೆ ಹಾಗೂ ಮಾಧವ ಮಂಗಲ ಪೂಜ್ಯರ ಪ್ರತಿಮೆಗೆ ಗೌರವ ಸಲ್ಲಿಸಿ, ವಿವಿಧ ಧಾನ್ಯಗಳಿಂದ ಮಾಡಿದ ಕಲಾಕೃತಿಯನ್ನು ಅನಾವರಣಗೊಳಿಸಿದರು.