ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ಸ್ವಚ್ಛ ಭಾರತ್ ಮಿಷನ್ ಸಂಯೋಗದಲ್ಲಿ ಪುರಸಭೆ ವತಿಯಿಂದ ಗುರುವಾರ ಮಧ್ಯಾಹ್ನ 3 ಗಂಟೆಗೆ ಸ್ವಚ್ಛತಾ ಅಭಿಯಾನ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ಮೂಲಕ ಜಾಗೃತಿಯನ್ನು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಶಿವಶಂಕರ ಆರ್. ಪಾಟೀಲ್ ಹಳ್ಳಿಕೇಡ್ ಬಿ ನಾಡಕಚೇರಿಯ ತಹಶೀಲ್ದಾರ್ ಎಂ. ಡಿ ಮುಜಾವರ್ ಇನ್ನೂ ಅನೇಕ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.