ಗಂಗಾವತಿ: ಬೆಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಆಕ್ರೋಶ
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೆಲೆ ಏರಿಕೆ ಹಾಗೂ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಬೃಹತ್ ಜನಾಕ್ರೋಶ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಗಾಲಿ ಜನಾರ್ಧನ ರೆಡ್ಡಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.