ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಕಬ್ಬು ಬೆಳೆಗಾರರ ರೈತರ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ
Mysuru, Mysuru | Aug 19, 2025
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಕಬ್ಬು ಬೆಳೆಗಾರ ರೈತರ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ ನಡೆಸಿದ್ದು...