ದೇವನಹಳ್ಳಿ: ವಿಜಯಪುರದ ಪರ್ನಿಚರ್ ಅಂಗಡಿಯಲ್ಲಿ ಅಗ್ನಿ ಅವಘಡ ಅಂಗಡಿಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮ
ದೇವನಹಳ್ಳಿ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ. ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಸಂಪೂರ್ಣ ಅಂಗಡಿ. ಬೆಳಗ್ಗೆ ಅಂಗಡಿಗೆ ಬಂದು ಬಾಗಿಲು ತೆಗೆದು ಸ್ವಚ್ಚ ಮಾಡುತ್ತಿದ್ದಂತೆ ಹೊತ್ತಿಕೊಂಡ ಬೆಂಕಿ. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಘಟನೆ.ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕ್ ಉಪಕರಣಗಳ