ಸೇಡಂ ಕ್ಷೇತ್ರದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಇಂದು ಸೇಡಂ ಹಾಗೂ ಕುರಕುಂಟಾ ಗ್ರಾಮಗಳಲ್ಲಿ ಜನರ ಮನೆಗಳಿಗೆ ತೆರಳಿ ಸಮಸ್ಸೆಗಳನ್ನ ಆಲಿಸಿದರು. ಇದೆ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿ, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಮುಖಂಡರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ಮುಖಂಡರು, ಸ್ಥಳೀಯ ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ಶುಕ್ರವಾರ 1 ಗಂಟೆಗೆ ಮಾಹಿತಿ ಲಭ್ಯವಾಗಿದೆ..