ಧಾರವಾಡ: ಶಾಸಕ ವಿನಯ ಕುಲಕರ್ಣಿ ಬಿಡುಗಡೆ ಮಾಡಿಸಿದ ಅನುದಾನ ಮಹಾಪೌರರು ಬಳಕೆಗೆ ನೀಡುತ್ತಿಲ್ಲ: ನಗರದಲ್ಲಿ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ
Dharwad, Dharwad | Sep 9, 2025
ಶಾಸಕ ವಿನಯ ಕುಲಕರ್ಣಿ ಬಿಡುಗಡೆ ಮಾಡಿಸಿದ ಅನುದಾನವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರು ಬಳಕೆಗೆ ನೀಡುತ್ತಿಲ್ಲ ಎಂದು ಆರೋಪಿಸಿ...