ಬೆಂಗಳೂರು ಉತ್ತರ: ಮದ್ದೂರು ಗಣೇಶೋತ್ಸವ ಕಲ್ಲು ತೂರಾಟ ಪ್ರಕರಣ, ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
Bengaluru North, Bengaluru Urban | Sep 9, 2025
ಮದ್ದೂರು ಗಲಭೆ ಘಟನೆಗೆ ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ...