ಕಲಬುರಗಿ: ಪಟ್ಟಣ ಗ್ರಾಮದ ಶ್ರೀ ರಾಚೋಟೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡ ದತ್ತಾತ್ರೇಯ ಪಾಟೀಲ ರೇವೂರವರು
ಕಲಬುರಗಿ ದಕ್ಷಿಣದ ಪಟ್ಟಣ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ರಾಚೋಟೇಶ್ವರ ಜಾತ್ರಾ ಮಹೋತ್ಸವದಲ್ಲಿ ನಿಕಟಪೂರ್ವ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರವರು ಭಾಗವಹಿಸಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.