Public App Logo
Jansamasya
News
���ुलिस
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
���प
Agra

ಬೆಂಗಳೂರು ಉತ್ತರ: ಬಸ್ ಓವರ್ ಟೇಕ್ ಮಾಡಲು ಹೋಗಿ ಮೇಖ್ರೀ ಸರ್ಕಲ್ ಬಳಿ ಬೈಕ್ ಸವಾರ ಸಾವು

ಖಾಸಗಿ ಬಸ್ ಬೈಕ್ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಮಧ್ಯಾಹ್ನ 2:30 ರ ಸುಮಾರಿಗೆ ಮೇಖ್ರೀ ಸರ್ಕಲ್ ಬಳಿ ನಡೆದಿದೆ. ಲೂಯಿಸ್ ಫಾರ್ನಂಡಿಸ್ ಮೃತ ಸವಾರ ಎನ್ನಲಾಗಿದ್ದು, ಬಸ್ ಓವರ್ ಟೇಕ್ ಮಾಡುವಾಗ ಅಪಘಾತ ಸಂಭವಿಸಿದ್ದು, ಬಸ್ ಟಚ್ ಆಗಿ ಕೆಳಗೆ ಬಿದ್ದ ಸವಾರನ ಮೇಲೆ ಬಸ್ ಚಕ್ರ ಹರಿದಿದೆ. ಆತನನ್ನ ತಕ್ಷಣಕ್ಕೆ ಆಟೋದಲ್ಲಿ ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ಪ್ರಯತ್ನ ಪಟ್ಟಿದ್ದು, ಆದರೆ ದುರಾದೃಷ್ಣವಷಾತ್ ಆತ ಸ್ಥಳದಲ್ಲೇ ಸಾವನ್ನಪಿದ್ದಾನೆ ಎಂದು ತಿಳಿದುಬಂದಿದೆ.