ಮುಂಡರಗಿ: ಪಟ್ಟಣದಲ್ಲಿ ಕನಕ ಭವನ ನಿರ್ಮಾಣದ ಶಂಕು ಸ್ಥಾಪನೆ, ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್‌ಸಿ ಡಾ. ಯತೀಂದ್ರ ಭಾಗಿ
Mundargi, Gadag | Jul 6, 2025
ಮುಂಡರಗಿ ಪಟ್ಟಣದಲ್ಲಿ ಕನಕ ಭವನ ನಿರ್ಮಾಣದ ಶಂಕುಸ್ಥಾಪನೆ ಭೂಮಿ ಪೂಜೆ ಸಮಾರಂಭ ನಡೆಯಿತು. ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ, ಸಲೀಂ ಅಹ್ಮದ್,...