ಚಿತ್ರದುರ್ಗ: ಅಕ್ಟೋಬರ್ 25ರಂದು ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರ ಸನ್ಮಾನ
ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನಸಂಘದ ವತಿಯಿಂದ ಅಕ್ಟೋಬರ್ 25ರ ಮಧ್ಯಾಹ್ನ 12ಕ್ಕೆ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಸೇವೆಯಿಂದ ನಿವೃತ್ತರಾದ ನೌಕರರಿಗೆ ಸನ್ಮಾನ ನಡೆಯಲಿದೆ.