ಕಲಬುರಗಿ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ನ7 ರಂದು ಮಧ್ಯಾನ 2.30 ಕ್ಕೆ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಆರ್ಎಸ್ಎಸ್ ಅರ್ಜಿ ವಿಚಾರಣೆ ನಡೆಯಲಿದೆ.. ನ6 ರಂದು ರಾತ್ರಿ 8 ಗಂಟೆಗೆ ಮಾಹಿತಿ ಲಭ್ಯವಾಗಿದೆ.. ನ5 ರಂದು ಬೆಂಗಳೂರಿನಲ್ಲಿ ನಡೆದಿದ್ದ ಶಾಂತಿ ಸಭೆ ವರದಿಯನ್ನ ಸಹ ನ7 ರಂದೇ ಹೈಕೋರ್ಟ್ಗೆ ಸಲ್ಲಿಸಲಿದೆ..