ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕು ಕೋಟಿಹಾಳದ ರೂಪಾ ಸಾಲಗಾರರ ಕಾಟಕ್ಕೆ ಬೇಸತ್ತು ತುಂಗಭದ್ರಾ ನದಿಗೆ ಹಾರಿದ್ದರು. ಮುಂಜಾನೆ ರೈತರು ರೂಪಾಳ ಬಗ್ಗೆ ಅಧಿಕಾರಿಗಳಿಗೆ ತಿಳಸಿದ್ದರು. ವಿಷಯ ತಿಳಿದ ಅಧಿಕಾರಿಗಳು ರೂಪಾಳನ್ನ ರಕ್ಷಿಸಿ ರಾಣೆಬೆನ್ನೂರು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯ ವ್ಯವಸ್ಥೆ ಮಾಡಿದ್ದಾರೆ