ಕೋಲಾರ: ಕಿಲಾರಿಪೇಟೆಯಲ್ಲಿ ಅದ್ದೂರಿ ಶ್ರೀಕೃಷ್ಣಜನ್ಮಾಷ್ಟಮಿ: ವೈಭವದ ಕಲ್ಯಾಣೋತ್ಸವ ದೇಗುಲಕ್ಕೆ ಭಕ್ತರ ದಂಡು
Kolar, Kolar | Aug 16, 2025 ಕೋಲಾರ ನಗರದ ಕಿಲಾರಿಪೇಟೆಯ ಶ್ರೀ ರುಕ್ಮಿಣಿ ಸತ್ಯಭಾಮ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ 65ನೇ ವರ್ಷದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮಗಳನ್ನು ಮೂರು ದಿನಗಳ ಕಾಲ ಶ್ರದ್ಧಾಭಕ್ತಿಗಳಿಂದ ನಡೆದಿದ್ದು, ಶನಿವಾರ ಮಧ್ಯಾಹ್ನ 1: 30ರ ಸಮಯದಲ್ಲಿ ಸ್ವಾಮಿಯ ಕಲ್ಯಾಣೋತ್ಸವ ಅತ್ಯಂತ ವೈಭವದಿಂದ ನಡೆಯಿತು. ಕಿಲಾರಿಪೇಟೆಯಲ್ಲಿ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮಗಳು ಈ ಬಾರಿ ವೈಭವದಿಂದ ನಡೆದಿದ್ದು,