ಶಿರಸಿ: ದೀನದಯಾಳ್ ಭವನದಲ್ಲಿ ರೈತಪರ ಹೋರಾಟದ ಮಾಹಿತಿ ನೀಡುವ ಕುರಿತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ ಮುಂಗಾರು ಅತೀವೃಷ್ಟಿ ಮಳೆಯಿಂದಾಗಿ ನಷ್ಟಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್ಡಿಆರ್ಆಫ್/ಎನ್ಡಿಆರ್ಎಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಕೂಡಲೇ ಪರಿಹಾರ ಬಿಡುಗಡೆಗೊಳಿಸುವ ಆಗ್ರಹಿಸಿದರು.