ರಾಣೇಬೆನ್ನೂರು: ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿರುವ ಖಾಲಿ ಹುದ್ದೆ ಭರ್ತಿಗೆ ಸಿ ಎಂ ಅವರೊಂದಿಗೆ ಮಾತನಾಡಿದ್ದೇನೆ ನಗರದಲ್ಲಿ ಸಚಿವ ಮಧು ಬಂಗಾರಪ್ಪ
ನಗರದ ಮೃತುಂಜಯ ಸಭಾಭವನದಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಆವರು ಮಾತನಾಡಿದರು. ಅನುದಾನಿತ ಖಾಸಗಿ ಶಾಲಾ ಶಿಕ್ಷಕರು ಆಯೋಜಿಸಿದ್ದ ಕಾರ್ಯಕ್ರಮ ಇದಾಗಿತ್ತು.