ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಬಳಕೆ ನಿಷೇಧ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಆದೇಶ
Devanahalli, Bengaluru Rural | Aug 30, 2025
ದೇವನಹಳ್ಳಿ ಗಣೇಶ ವಿಸರ್ಜನೆ ಮಾಡುವ ವೇಳೆ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣ. ಜಿಲ್ಲೆಯಾದ್ಯಂತ ಗಣೇಶ ವಿಸರ್ಜನೆ ವೇಳೆ ಪಟಾಕಿ ನಿಷೇಧ. ...