Public App Logo
Jansamasya
���ुलिस
Bjp
National
Bihar
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway

ಗದಗ: ನಗರದಲ್ಲಿ ಜೂನ್ 2 ರಂದು ತಾಲೂಕು ಮಟ್ಟದ ಗ್ಯಾರಂಟಿ ಸಭೆ

Gadag, Gadag | Jun 1, 2025
ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಭೆಯನ್ನು ಜೂನ್ 2 ರಂದು ಬೆಳಿಗ್ಗೆ 11ಕ್ಕೆ ಗದಗ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.