ಕಲಬುರಗಿ: ದೇವಂತಗಿ ಶ್ರೀ ರೇವಣಸಿದ್ದೇಶ್ವರ ಮಠಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್ ಭೇಟಿ
ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಆಳಂದ ತಾಲೂಕಿನ ದೇವಂತಗಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಹಿರೇಮಠಕ್ಕೆ ಭೇಟಿ ನೀಡಿ, ಶ್ರೀ ರೇಣುಕಾ ಶಿವಾಚಾರ್ಯ ಹಿರೇಮಠ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಭಕ್ತರು ಉಪಸ್ಥಿತರಿದ್ದರು.