ಕಮಲನಗರ: ಲಿಂಗದಳ್ಳಿಯಲ್ಲಿ ಅಖಂಡ ಹರಿನಾಮ ಸಪ್ತಾಹ ಕ್ಷೇತ್ರದ ಶಾಸಕ ಪ್ರಭು ಚೌಹಾಣ್ ಭಾಗಿ
ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ 4:30ಕ್ಕೆ ಅಖಂಡ ಹರಿನಾಮಸಪ್ಪ ಕಾರ್ಯಕ್ರಮ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ಷೇತ್ರದ ಶಾಸಕ ಪ್ರಭು ಚೌಹಾಣ್ ಅವರು ಆಚರಣೆಯ ವಿಶೇಷತೆ ಕುರಿತು ಮಾತನಾಡಿದ್ದಲ್ಲದೆ ಬಜನಾ ತಂಡದೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದರು.