ನಗರದ ಪತ್ರಿಕಾಭವನದಲ್ಲಿ ಬುಧವಾರ ಮಧ್ಯಾಹ್ನ 1.30ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಹಜರತ್ ಇಮಾಮ್ ಹಸೇನ ಹುಸೇನ ಚಾರಿಟೇಬಲ್ ಸೋಶಿಯಲ್ ಟ್ರಸ್ಟ್ ಅಧ್ಯಕ್ಷ ಸಲೀಂ ದಾಂಡೇಲಿ ನಗರದ ಐತಿಹಾಸಿಕ ಹಸೇನ ಹುಸೇನ ಪಂಜಾ ಧಾರ್ಮಿಕ ಕೇಂದ್ರದ ಹೆಸರಿನಲ್ಲಿ ಕೆಲವರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಅಧಿಕಾರ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಸರಕಾರಿ ಅನುದಾನವನ್ನು ಪಡೆಯುತ್ತಿದ್ದಾರೆ ಎಂದರು.