*ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ಅಪಸ್ಮಾರ ದಿನಾಚರಣೆ* – ನರ್ಸಿಂಗ್ ವಿದ್ಯಾರ್ಥಿಗಳ ಜಾಗೃತಿ ರ್ಯಾಲಿದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ವಿಶ್ವ ಅಪಸ್ಮಾರ ದಿನಾಚರಣೆ (ಎಪಿಲೆಪ್ಸಿ ಡೇ) ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಭಿ (KABHI) ತಂಡದ ಸಮ್ಮಿಲಿತ ಆಯೋಜನೆಯೊಂದಿಗೆ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ದೋಡ್ಡಬಳ್ಳಾಪುರದ ಫೈತ ನರ್ಸಿಂಗ್ ಕಾ