ಚನ್ನಗಿರಿ: ಯೂರಿಯಾ ರಸಗೊಬ್ಬರ ಪೂರೈಸಲು ಆಗ್ರಹಿಸಿ ಪಟ್ಟಣದಲ್ಲಿ ಕೃಷಿ ಇಲಾಖೆಗೆ ಮುತ್ತಿಗೆ ಹಾಕಿ ಬಿಜೆಪಿ ಪ್ರತಿಭಟನೆ
Channagiri, Davanagere | Jul 31, 2025
ರೈತರಿಗೆ ಸಮಪರ್ಕ ಯೂರಿಯಾ ರಸಗೊಬ್ಬರ ಪೂರೈಸಲು ಒತ್ತಾಯಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಟಯರ್ ಸುಟ್ಟು, ಕೃಷಿ...