ಸಿಂಧನೂರು: "ಜನರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸುವುದು ಜನ ಪ್ರತಿನಿಧಿಗಳ ಕರ್ತವ್ಯ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಪಟ್ಡಣದಲ್ಲಿ ಹೇಳಿಕೆ
"ಜನರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸುವುದು ಜನ ಪ್ರತಿನಿಧಿಗಳ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹೇಳಿದರು. ನವೆಂಬರ್ 16 ರಂದು ಸಂಜೆ 5-00 ಗಂಟೆಗೆ ಸಿಂಧನೂರಿನ ಜನಸ್ಪಂದನ ಕಚೇರಿಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಜನರ ಅಹವಾಲು ಸ್ವೀಕರಿಸಿ, ತಕ್ಷಣವೇ ಸಮಸ್ಯೆಗಳ ಪರಿಹಾರಕ್ಕಾಗಿ ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ