ಹಾರೋಹಳ್ಳಿ: ರೂಮಿನಲ್ಲೇ ಮೃತಪಟ್ಟ ಎಂಜಿನಿಯರಿಂಗ್ ವಿದ್ಯಾರ್ಥಿ
ಹಾರೋಹಳ್ಳಿಯಲ್ಲಿ ದಯಾನಂದ ಸಾಗರ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಕಲಾಂಜೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ರೂಮಿನಲ್ಲಿ ಮಲಗಿದ್ದ ವಿದ್ಯಾರ್ಥಿ ಬಾಯಲ್ಲಿ ನೊರೆ ಬಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.