ಕಂಪ್ಲಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ನಗರದಲ್ಲಿ ಧ್ವಜಾರೋಹಣ
Kampli, Ballari | Sep 17, 2025 ಸೆಪ್ಟೆಂಬರ್ 17,ಬುಧವಾರ ಬೆಳಗ್ಗೆ 8: 30ಕ್ಕೆ ಕಂಪ್ಲಿ ತಾಲೂಕು ಪಂಚಾಯತ್ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಧ್ವಜಾರೋಹಣವನ್ನು ತಾಲೂಕು ಪಂಚಾಯತ್ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಬಳ್ಳಾರಿ ಮುಖ್ಯ ಲೆಕ್ಕಾಧಿಕಾರಿಗಳ ಹಾಗೂ, ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು, ತಾಲೂಕು ಕೆಡಿಪಿ ಸದಸ್ಯರು ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು