ಬೈಕ್ ಟ್ಯಾಕ್ಸಿ ನಿಷೇಧ ಮಾಡಿದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಓಡಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ. ಸರ್ಕಾರ ರದ್ದು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟಿಗೆ ಅಗ್ರಿಗೇಟರ್ ಕಂಪನಿಗಳು ಹೋಗಿದ್ದವು. ಹೈ ಕೋರ್ಟ್ ವಿಭಾಗಿಯ ಪೀಠ ಬೈಕ್ ಟ್ಯಾಕ್ಸಿ ಓಡಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ. ಜನವರಿ 23ನೇ ತಾರೀಕು ಬೆಳಿಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ಮಾಹಿತಿ ಲಭ್ಯ ಆಗಿದೆ.