ಚನ್ನಪಟ್ಟಣ: ಮುದಗೆರೆ ಗ್ರಾಮದ ಮನೆಯಲ್ಲಿ ಚಿನ್ನಾಭರಣಗಳನ್ನ ಕಳವು ಮಾಡಿದ್ದ ಆರೋಪಿ ಬಂಧನ, 7 ಲಕ್ಷ ಮೌಲ್ಯದ ಚಿನ್ನಾಭರಣಗಳು ವಶ
Channapatna, Ramanagara | Sep 2, 2025
ಮನೆ ಕಳ್ಳತನ ಮಾಡಿದ್ದ ಆರೋಪಿಯ ಬಂಧಿಸಿ 7 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುದಗೆರೆ...