ಅಥಣಿ: ಅಥಣಿಯಲ್ಲಿ ಹೊಸ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಂಸದೆ ಪ್ರಿಯಾಂಕ ಜಾರಕಿಹೊಳಿ
Athni, Belagavi | Nov 13, 2026 ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಥಣಿಯ ಕೊಕಟನೂರ ಗ್ರಾಮದಲ್ಲಿ 25 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಚಮಕೇರಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಚಾಲನೆ ನೀಡಿದ್ದಾರೆ.