Public App Logo
Jansamasya
News
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Nsui
Pmmodi
Rahulgandhi
यूपी
कानपुर
Pm
Uttarpradesh
Haryana

ಧಾರವಾಡ: ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಧಾರವಾಡ ಕೃಷಿ ಮೇಳಕ್ಕೆ ತೆರೆ

Dharwad, Dharwad | Sep 16, 2025
ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಧಾರವಾಡ ಕೃಷಿ ಮೇಳಕ್ಕೆ ಮಂಗಳವಾರ ಸಂಜೆ 5 ಗಂಟೆಗೆ ತೆರೆ ಬಿದ್ದಿದೆ. ಈ ಬಾರಿಯ ಕೃಷಿ ಮೇಳದಲ್ಲಿ ಬರೋಬ್ಬರಿ 23 ಲಕ್ಷ ಜನ ಭಾಗವಹಿಸಿ ರೈತ ಜಾತ್ರೆಯು ದಾಖಲೆ ಬರೆದಿದೆ. ಧಾರವಾಡ ಕೃಷಿ ಮೇಳಕ್ಕೆ ಇಷ್ಟೊಂದು ಜನ ಬಂದು ಹೋಗಿರುವುದು ಇದೇ ಮೊದಲು ಎಂಬುದು ವಿಶೇಷ ಸತತ ಜನದಟ್ಟಣೆ ಈ ವರ್ಷದ ರೈತ ಜಾತ್ರೆ ಧಾರವಾಡ ಕೃಷಿ ಮೇಳ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.