ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಒಂದು ದಿನದ ಕಾನೂನು ಅರಿವು ಕಾರ್ಯಗಾರ ಆಯೋಜನೆ ಮಾಡಲಾಗಿದೆ ಎಂದು ಗುರುವಾರ 4 ಗಂಟೆಗೆ ವಿ ವಿ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ಮಾನವ ಹಕ್ಕುಗಳು ಮತ್ತು ಭ್ರಷ್ಟಚಾರ ವಿರೋಧಿ ಸಂಸ್ಥೆ ದೆಹಲಿ HRACF and ASMV University Legal Awareness Committee ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.