ಬಂಟ್ವಾಳ: ಬಹುಗ್ರಾಮ ನೀರು ಯೋಜನೆ: ವಿಟ್ಲದಲ್ಲಿ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಭೆ
ಗ್ರಾಮ ಕುಡಿಯುವ ನೀರು ಯೋಜನೆಯ ಬಗ್ಗೆ ಚರ್ಚಿಸುವ ಸಲುವಾಗಿ ವಿಟ್ಲ ಪಟ್ಟಣ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ದಿನದ 24 ಗಂಟೆ ಶುದ್ದ ಕುಡಿಯುವ ನೀರು ಪೂರೈಕೆ ಈ ಯೋಜನೆಯಡಿ ಜಾರಿಯಾಗಲಿದೆ.