ಕೋಲಾರ: ಕುರುಬ ಸಂಘದ ಜಿಲ್ಲಾಧ್ಯಕ್ಷರನ್ನಾಗಿ ತಂಬಳ್ಳಿ ಮುನಿಯಪ್ಪ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಕುರುಬ ಸಂಘದ ಸದಸ್ಯರು ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಯಲ್ಲಿ ಸುದ್ದಿಗೋಷ್ಠಿ ಮಾಡಿ ತಿಳಿಸಿದರು. ಕೋಲಾರ ಜಿಲ್ಲಾ ಕುರುಬ ಸಂಘಕ್ಕೆ ಗೌರವಾಧ್ಯಕ್ಷರಾಗಿ ಕೆಎನ್ ಮಧುಸೂಧನ್ ಕುಮಾರ್, ಹಿರಿಯ ಸಲಹೆಗಾರರಾಗಿ ಕೆವಿ ಪ್ರಭಾಕರ್, ಉಪಾಧ್ಯಕ್ಷರಾಗಿ ಸಿ ಸೋಮಶೇಖರ್, ಕಾರ್ಯಾಧ್ಯಕ್ಷರಾಗಿ ಅಪ್ಪಯ್ಯಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಎನ್ ಕೃಷ್ಣಮೂರ್ತಿ, ಖಜಾಂಚಿಯಾಗಿ ಕೆಎಂ ವೆಂಕಟಾಚಲಪತಿ ಹಾಗೂ 13 ಮಂದಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ