ಯಾದಗಿರಿ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ ಶಾಸಕ ಶರಣಗೌಡ ಕಂದಕೂರು
Yadgir, Yadgir | Sep 16, 2025 ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಲ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕೆಡಿಪಿ ಸಭೆ ಜರುಗಿತು ಯಾದಗಿರಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಆರಂಭವಾದ ಕೆ ಡಿ ಪಿ ಸಭೆಯಲ್ಲಿ ಶಾಸಕ ಶರಣಗೌಡ ಕಂದುಕುರ್ ಅವರು ಜಿಲ್ಲಾಡಳಿತದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಇಂದಿನ ಅಧಿಕಾರಗಳು ಕೆಡಿಪಿಸಬೇಕು ಮುನ್ನ ಶಾಸಕರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡುತ್ತಿದ್ದರು. ಸಭೆಯ ದಿನಾಂಕ ನಿಗದಿಯ ಬಗ್ಗೆ ಮಾಹಿತಿ ನೀಡಿಲ್ಲ ನೀವು ಸರಿಯಾಗಿ ಹೊಂದಾಣಿಕೆ ಆಗದೆ ಇದ್ದರೆ ಕಷ್ಟ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒ ವಿರುದ್ಧ ಗರಂ ಆದರು.