ಇಂಡಿ: ಇಂಡಿ ತಾಲೂಕಿನ ಭತಗುಣಕಿಯಲ್ಲಿ ಯಶಸ್ವಿಯಾಗಿ ನಡೆದ 'ಪ್ರಜಾಸೇವೆ ಆಂದೋಲನ'
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ಶಾಸಕ ಯಶವಂತರಾಯ ಗೌಡ ಪಾಟೀಲ್ ನೇತೃತ್ವದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ನಡೆಯಿತು. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಇದು ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಕಾರ್ಯಕ್ರಮ ಎಂದು ತಿಳಿಸಿದರು.