ಅಫಜಲಪುರ ತಾಲೂಕಿನ ಬಿದನೂರ ಗ್ರಾಮದಲ್ಲಿ ಕಡಕೋಳ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೇರವೇರಿತು. ಶಾಸಕ ಬಸವರಾಜ ಮತ್ತಿಮಡು ಭಾಗಿಯಾಗಿ ದರ್ಶನಾಶಿರ್ವಾದ ಪಡೆದರು. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಠದ ಪೂಜ್ಯರು ಗ್ರಾಮದ ಮುಖಂಡರು ಹಿರಿಯರು ಉಪಸ್ಥಿತರಿದ್ದರು ಎಂದು ಭಾನುವಾರ 8 ಗಂಟೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ..