ಸಿಂದಗಿ: ಪಟ್ಟಣದ ಆರ್.ಡಿ.ಪಾಟೀಲ ಕಾಲೇಜಿನಲ್ಲಿ ನಿರ್ಮಿಸಿದ ಭದ್ರತಾ ಕೊಠಡಿ ವಿಕ್ಷಿಸಿದ ತಹಶೀಲ್ದಾರ ಡಾ.ಪ್ರದೀಪಕುಮಾರ ಹಿರೇಮಠ.
ಸಿಂದಗಿ ಪಟ್ಟಣದ ಆರ್.ಡಿ.ಪಾಟೀಲ ಕಾಲೇಜಿನಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದ ವಿದ್ಯುನ್ಮಾನ ಮತಯಂತ್ರಗಳ ಭದ್ರತೆಗೆ ನಿರ್ಮಿಸಿದ ಭದ್ರತಾ ಕೊಠಡಿ ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಧಿಕಾರಿಗಳೊಂದಿಗೆ ತಹಶೀಲ್ದಾರ ಡಾ.ಪ್ರದೀಪಕುಮಾರ ಹಿರೇಮಠ ವಿಕ್ಷಣೆ ಮಾಡಿದರು. ಪೋಲಿಸ್ ಸುಪರ್ದಿಗೆ ವಹಿಸಲಾಗಿದೆ.