ಮಡಿಕೇರಿ: ಗಾಂಧಿ ಭವನದಲ್ಲಿ ಸಡಗರದಿಂದ ನಡೆದ ವೀರವನಿತೆ ಒನಕೆ ಓಬವ್ವ ಜಯಂತಿ
ನಗರದ ಗಾಂಧಿ ಭವನದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ನಡೆಯಿತು. ಬ್ಲಾಸಂ ಶಾಲೆಯ ವಿದ್ಯಾರ್ಥಿಗಳ ನೃತ್ಯ ಹಾಗೂ ಗಣ್ಯರ ಭಾಷಣದ ಮೂಲಕ ಓಬವ್ವ ಅವರ ಶೌರ್ಯ ಮತ್ತು ಇತಿಹಾಸವನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಹಲವು ಶಿಕ್ಷಕರು ಮತ್ತು ಗಣ್ಯರು ಪಾಲ್ಗೊಂಡಿದ್ದರು.