ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ ನಗರದಲ್ಲಿ ರಕ್ತದಾನ ಶಿಬಿರ ಆಯೋಜನೆ ಸಂಸದ ರಮೇಶ್ ಜಿಗಜಿಣಗಿ ಹೇಳಿಕೆ
ಸೆಪ್ಟೆಂಬರ್ 17ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ ಹಿನ್ನೆಲೆ ವಿಜಯಪುರ ನಗರದ ಬಿಜೆಪಿ ಕಚೇರಿಯಲ್ಲಿ ಬುದುವಾರದಂದು ರಕ್ತದಾನ ಶಿಬಿರ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕರ್ತರು ಮೋದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರದಲ್ಲಿ ಭಾಗಿಯಾಗಬೇಕು ಎಂದು ವಿಜಯಪುರದಲ್ಲಿ ಮಂಗಳವಾರ ಸಾಯಂಕಾಲ 6ಗಂಟೆ ಸುಮಾರಿಗೆ ಸಂಸದ ರಮೇಶ್ ಜಿಗಜಣಿಗಿ ಮಾಧ್ಯಮ ಹೇಳಿಕೆ ನೀಡಿದರು.