ಕೋಲಾರ: ನಗರದ ಗಾಂಧಿವನದಲ್ಲಿ ಜಿಲ್ಲಾಡಳಿತದ ವತಿಯಿಂದ 70 ನೇ ಕನ್ನಡ ರಾಜ್ಯೋತ್ಸವ
Kolar, Kolar | Nov 1, 2025 ನಗರದ ಗಾಂಧಿವನದಲ್ಲಿ ಜಿಲ್ಲಾಡಳಿತದ ವತಿಯಿಂದ ೭೦ನೇ ಕನ್ನಡ ರಾಜ್ಯೋತ್ಸವ ಕೋಲಾರ : "೭೦ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಕೋಲಾರ ನಗರದ ಗಾಂಧಿ ವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ.ಎಸ್.ಸುರೇಶ್ ಅವರು ರಾಷ್ಟ್ರ ಹಾಗೂ ನಾಡ ಧ್ವಜಾರೋಹಣ ನೆರವೇರಿಸಿದರು. ನಾಡದೇವಿ ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸಿದರು ಈ ಸಂದರ್ಭದಲ್ಲಿ ಜನರಿಗೆ ರಾಜ್ಯೋತ್ಸವ ಸಂದೇಶ ನೀಡಿದ ಸಚಿವರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೧೮ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರ