ಹಾವೇರಿ: ನಗರಸಭೆ ಕಚೇರಿಯಲ್ಲಿ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ಅಧ್ಯಕ್ಷೆ ಶಶಿಕಲಾ ಮಾಳಗಿ ಅವರಿಂದ ಪ್ರೋತ್ಸಾಹಧನ ಚೆಕ್ ವಿತರಣೆ
Haveri, Haveri | Sep 8, 2025
ಹಾವೇರಿ ನಗರಸಭೆ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಅವರು ಉನ್ನತ...