ಬಸವಕಲ್ಯಾಣ: ಪ್ರಾಣ ರಕ್ಷಣೆಗಾಗಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ; ನಗರದಲ್ಲಿ ಸಂಚಾರಿ ಠಾಣೆ ಪಿಎಸ್ಐ ಸಿದ್ದೇಶ್ವರ ಸಲಹೆ
ಬಸವಕಲ್ಯಾಣ: ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಂಚಾರಿ ಠಾಣೆ ಪಿಎಸ್ಐ ಸಿದ್ದೇಶ್ವರ ಸಲಹೆ ನೀಡಿದರು. ನಗರದಲ್ಲಿ ನಡೆದ ಸಂಚಾರಿ ನಿಯಮ ಪಾಲನೆ ಜನಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು