ಚಡಚಣ: ಪಟ್ಟಣದ ಎಸ್ ಬಿ ಐ ಬ್ಯಾಂಕ್ ನಲ್ಲಿ ದರೋಡ ಪ್ರಕರಣ ಹಿನ್ನೆಲೆ, ಘಟನಾ ಸ್ಥಳದಲ್ಲಿ ಶ್ವಾನದಳದಿಂದ ಪೊಲೀಸರಿಂದ ತನಿಖೆ
ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕ್ ನಲ್ಲಿ ದರೋಡ ಪ್ರಕರಣ ಹಿನ್ನೆಲೆ, ಘಟನಾ ಸ್ಥಳದಲ್ಲಿ ಶ್ವಾನದಳದಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶ್ವಾನದಳ ಬ್ಯಾಂಕ್ ನಿಂದ ಹೊರಭಾಗ ಸೇರಿದಂತೆ ಸುತ್ತಮುತ್ತಲಿನ ಸರ್ಕಲ್ ನಲ್ಲಿ ಸಂಚರಿಸಿತು ಇನ್ನೊಂದೆಡೆ ದರೋಡೆಕೊರರು ಬಂದಿದ್ದ ವಾಹನ ಚಡಚಣ ತಾಲೂಕಿನ ಗಡಿ ಹಾಗೂ ಮಹಾರಾಷ್ಟ್ರ ರಾಜ್ಯದ ಹುಲಜಂತಿ ಬಳಿ ದರೋಡೆಕೋರರು ವಾಹನ ಬಿಟ್ಟು ಪರಾರಿಯಾಗಿದ್ದು ಈ ವಿಚಾರವಾಗಿ ಸಹಿತ ಪೊಲೀಸರು ತನಿಖೆ ಆರಂಭಿಸಿದ್ದಾರೆ..