ಹುಬ್ಬಳ್ಳಿ: ಮತಗಳವು ವಿರೋಧಿಸಿ ಕಾಂಗ್ರೆಸ್ ನಾಳೆ ದಿಲ್ಲಿಯಲ್ಲಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.
ಹುಬ್ಬಳ್ಳಿ ನಗರ: ವೋಟ್ ಚೋರಿ ಇಲ್ಲ ವೋಟ್ ಡಕಾಯತಿ ಮಾಡಲಾಗಿದೆ :ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ - Hubli Urban News