ಬಾಗಲಕೋಟೆ: ಕಿರಸೂರು ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಎಂ.ಎಲ್.ಸಿ ಪಿ.ಹೆಚ್.ಪೂಜಾರ್
ಬಾಗಲಕೋಟೆ ತಾಲೂಕಿನ ಕಿರಸೂರು ಗ್ರಾಮದಲ್ಲಿ ನಡೆದ ಶ್ರೀ ಬೀರಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನ ವಿಧಾನ ಪರಿಷತ್ ಸದಸ್ಯ ಪಿ ಎಚ್ ಪೂಜಾರ ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಪೂಜ್ಯ ಶ್ರೀಗಳು ಹಾಗೂ ಊರಿನ ಗಣ್ಯಮಾನ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.